Exodus · chapter 38 · verse 29
Exodus 38:29 in Kannada
ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು.
Kaanikeyaagi banda hittaaleyu eppattu talaantu mattu eradu saavirada naalkunooru shekelugalaagittu.
Exodus 38:29 in English
- King James Version (KJV)
- And the brass of the offering [was] seventy talents, and two thousand and four hundred shekels.
- World English Bible (WEB)
- The bronze of the offering was seventy talents and two thousand four hundred shekels.
- American Standard Version (ASV)
- And the brass of the offering was seventy talents, and two thousand and four hundred shekels.
- Bible in Basic English (BBE)
- The brass which was given was seventy talents, two thousand four hundred shekels;
- Darby Translation (DBY)
- And the copper of the wave-offering was seventy talents, and two thousand four hundred shekels.
- Webster's Bible (WBS)
- And the brass of the offering [was] seventy talents, and two thousand and four hundred shekels.
- Young's Literal Translation (YLT)
- And the brass of the wave-offering [is] seventy talents, and two thousand and four hundred shekels;
Read in context
- 27ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.
- 28ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.
- 29ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು.
- 30ಆ ಹಿತ್ತಾಳೆಯಿಂದ ಅವನು ಸಭಾಗುಡಾರದ ದ್ವಾರಗಳಿಗೆ ಕುಣಿಕೆಗಳನ್ನೂ ಬಲಿ ಪೀಠವನ್ನೂ ಅದಕ್ಕೆ ಜಾಲರಿಯನ್ನೂ ಬಲಿಪೀಠದ ಸಮಸ್ತ ಪ್ರಾತ್ರೆಗಳನ್ನೂ ಮಾಡಿದನು.ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.
- 31ಸುತ್ತಲಿನ ಅಂಗಳದ ಕುಣಿಕೆಗಳನ್ನೂ ಗುಡಾರದ ಗೂಟಗಳನ್ನೂ ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದನು.