Skip to content
ThuthiThuthiThuthi
Exodus · chapter 38 · verse 3

Exodus 38:3 in Kannada

ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.

Anantara avanu balipeethada ellaa saamaanugalannu maadi danu: kodagalu, salikegalu, bogunigalu, maansa sikkisuva kondigalu, aggishtigegalu; ivella vugalannu avanu hittaaleyinda maadidanu.

Exodus 38:3 in English

King James Version (KJV)
And he made all the vessels of the altar, the pots, and the shovels, and the basons, [and] the fleshhooks, and the firepans: all the vessels thereof made he [of] brass.
World English Bible (WEB)
He made all the vessels of the altar: the pots, the shovels, the basins, the forks, and the fire pans. He made all its vessels of bronze.
American Standard Version (ASV)
And he made all the vessels of the altar, the pots, and the shovels, and the basins, the flesh-hooks, and the firepans: all the vessels thereof made he of brass.
Bible in Basic English (BBE)
And brass was used for all the vessels of the altar, the baskets and the spades, the basins and the meat-hooks and the fire-trays; all the vessels he made of brass
Darby Translation (DBY)
And he made all the utensils of the altar: the pots, and the shovels, and the bowls, the forks, and the firepans; all its utensils made he of copper.
Webster's Bible (WBS)
And he made all the vessels of the altar, the pots, and the shovels, and the basins, [and] the flesh-hooks, and the fire-pans: all the vessels of it he made [of] brass.
Young's Literal Translation (YLT)
and he maketh all the vessels of the altar, the pots, and the shovels, and the sprinkling-pans, the forks, and the fire-pans; all its vessels he hath made of brass.

Read in context

  1. 1ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
  2. 2ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.
  3. 3ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.
  4. 4ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.
  5. 5ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.
Read all of Exodus 38

Cross references

Original words (Hebrew)

Exodus 38:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.