Skip to content
ThuthiThuthiThuthi
Exodus · chapter 38 · verse 4

Exodus 38:4 in Kannada

ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.

Balipeethada kelagina aavaranadalli neladinda peethada madhyada varege baruvante jaalaree kelasadinda hittaaleya benkigoodannu maadidanu.

Exodus 38:4 in English

King James Version (KJV)
And he made for the altar a brasen grate of network under the compass thereof beneath unto the midst of it.
World English Bible (WEB)
He made for the altar a grating of a network of bronze, under the ledge around it beneath, reaching halfway up.
American Standard Version (ASV)
And he made for the altar a grating of network of brass, under the ledge round it beneath, reaching halfway up.
Bible in Basic English (BBE)
And he made a network of brass for the altar, under the frame round it, stretching half-way up;
Darby Translation (DBY)
And he made for the altar a grating of network of copper under its ledge from beneath, to the very middle of it.
Webster's Bible (WBS)
And he made for the altar a brazen grate of net-work under the compass of it beneath to the midst of it.
Young's Literal Translation (YLT)
And he maketh for the altar a brazen grate of net-work, under its border beneath, unto its midst;

Read in context

  1. 2ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.
  2. 3ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.
  3. 4ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.
  4. 5ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.
  5. 6ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.
Read all of Exodus 38

Original words (Hebrew)

Exodus 38:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.