Skip to content
ThuthiThuthiThuthi
Exodus · chapter 38 · verse 5

Exodus 38:5 in Kannada

ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.

Aa hittaale ya benkiya goodannu horuvaaga kolu sikkisuvadakkoskara adara naalku tudigalalli naalku unguragalannu erakahoydanu.

Exodus 38:5 in English

King James Version (KJV)
And he cast four rings for the four ends of the grate of brass, [to be] places for the staves.
World English Bible (WEB)
He cast four rings for the four corners of bronze grating, to be places for the poles.
American Standard Version (ASV)
And he cast four rings for the four ends of the grating of brass, to be places for the staves.
Bible in Basic English (BBE)
And four rings for the four angles of this network, to take the rods.
Darby Translation (DBY)
And he cast four rings for the four corners of the grating of copper, as receptacles for the staves.
Webster's Bible (WBS)
And he cast four rings for the four ends of the grate of brass, [to be] places for the staffs.
Young's Literal Translation (YLT)
and he casteth four rings for the four ends of the brazen grate — places for bars;

Read in context

  1. 3ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.
  2. 4ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.
  3. 5ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.
  4. 6ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.
  5. 7ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.
Read all of Exodus 38

Cross references

Original words (Hebrew)

Exodus 38:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.