Skip to content
ThuthiThuthiThuthi
Exodus · chapter 38 · verse 6

Exodus 38:6 in Kannada

ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.

Avanu jaalee maradinda kolugalannu maadi avugalige hittaa leya hodikeyannu hodisidanu.

Exodus 38:6 in English

King James Version (KJV)
And he made the staves [of] shittim wood, and overlaid them with brass.
World English Bible (WEB)
He made the poles of acacia wood, and overlaid them with bronze.
American Standard Version (ASV)
And he made the staves of acacia wood, and overlaid them with brass.
Bible in Basic English (BBE)
The rods he made of hard wood plated with brass.
Darby Translation (DBY)
And he made the staves of acacia-wood, and overlaid them with copper.
Webster's Bible (WBS)
And he made the staffs [of] shittim wood, and overlaid them with brass.
Young's Literal Translation (YLT)
and he maketh the staves of shittim wood, and overlayeth them with brass;

Read in context

  1. 4ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.
  2. 5ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.
  3. 6ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.
  4. 7ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.
  5. 8ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
Read all of Exodus 38

Cross references

Original words (Hebrew)

Exodus 38:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.