Exodus · chapter 38 · verse 7
Exodus 38:7 in Kannada
ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.
Balipeethavannu horuvadakke adara badiyalli maadida ungura galalli aa kolugalannu sikkisidanu; avanu aa balipeethavannu halagegalinda pollaagi maadidanu.
Exodus 38:7 in English
- King James Version (KJV)
- And he put the staves into the rings on the sides of the altar, to bear it withal; he made the altar hollow with boards.
- World English Bible (WEB)
- He put the poles into the rings on the sides of the altar, with which to carry it. He made it hollow with planks.
- American Standard Version (ASV)
- And he put the staves into the rings on the sides of the altar, wherewith to bear it; he made it hollow with planks.
- Bible in Basic English (BBE)
- He put the rods through the rings at the opposite sides of the altar for lifting it; he made the altar hollow, boarded in with wood.
- Darby Translation (DBY)
- And he put the staves into the rings on the sides of the altar, with which to carry it. Hollow with boards did he make it.
- Webster's Bible (WBS)
- And he put the staffs into the rings on the sides of the altar, to bear it with; he made the altar hollow with boards.
- Young's Literal Translation (YLT)
- and he bringeth in the staves into the rings on the sides of the altar, to bear it with them; hollow [with] boards he made it.
Read in context
- 5ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.
- 6ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.
- 7ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.
- 8ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
- 9ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು.
Cross references
- 1 Corinthians 1:24 1 ಕೊರಿಂಥದವರಿಗೆ 1:24ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 1 Corinthians 2:2 1 ಕೊರಿಂಥದವರಿಗೆ 2:2ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.