Exodus · chapter 39 · verse 1
Exodus 39:1 in Kannada
ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
Kartanu moshege aajnyaapisida meregeneeli dhoomra raktavarnada noolininda pavitra aalayada sevemaaduvadakke sevaa vastragalannoo aaronanige parishuddha vastragalannu maadidaru.
Exodus 39:1 in English
- King James Version (KJV)
- And of the blue, and purple, and scarlet, they made cloths of service, to do service in the holy [place], and made the holy garments for Aaron; as the LORD commanded Moses.
- World English Bible (WEB)
- Of the blue, purple, and scarlet, they made finely worked garments for ministering in the holy place, and made the holy garments for Aaron, as the LORD commanded Moses.
- American Standard Version (ASV)
- And of the blue, and purple, and scarlet, they made finely wrought garments, for ministering in the holy place, and made the holy garments for Aaron; as Jehovah commanded Moses.
- Bible in Basic English (BBE)
- And from the needlework of blue and purple and red they made the robes used for the work of the holy place, and the holy robes for Aaron, as the Lord had given orders to Moses.
- Darby Translation (DBY)
- And of the blue and purple and scarlet they made garments of service, for service in the sanctuary, and made the holy garments for Aaron; as Jehovah had commanded Moses.
- Webster's Bible (WBS)
- And of the blue, and purple, and scarlet, they made clothes of service, to do service in the holy [place] , and made the holy garments for Aaron; as the LORD commanded Moses.
- Young's Literal Translation (YLT)
- And of the blue, and the purple, and the scarlet, they made coloured garments, to minister in the sanctuary; and they make the holy garments which [are] for Aaron, as Jehovah hath commanded Moses.
Read in context
- 1ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
- 2ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
- 3ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
Cross references
- Exodus 31:10 ವಿಮೋಚನಕಾಂಡ 31:10ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
- Exodus 35:19 ವಿಮೋಚನಕಾಂಡ 35:19ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು.
- Exodus 35:23 ವಿಮೋಚನಕಾಂಡ 35:23ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು.
- Hebrews 9:12 ಇಬ್ರಿಯರಿಗೆ 9:12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
- Hebrews 9:25 ಇಬ್ರಿಯರಿಗೆ 9:25ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
- Psalm 93:5 ಕೀರ್ತನೆಗಳು 93:5ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Ezekiel 42:14 ಯೆಹೆಜ್ಕೇಲನು 42:14ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
- Ezekiel 43:12 ಯೆಹೆಜ್ಕೇಲನು 43:12ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
- Exodus 28:2–4 ವಿಮೋಚನಕಾಂಡ 28:2–4ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು. ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು. ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
- Exodus 39:41 ವಿಮೋಚನಕಾಂಡ 39:41ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
- Exodus 25:4 ವಿಮೋಚನಕಾಂಡ 25:4ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು
- Exodus 26:1 ವಿಮೋಚನಕಾಂಡ 26:1ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
Original words (Hebrew)
- blue · H8504תְּכֵלֶת tᵉkêleth
- purple · H713אַרְגָּמָן ʼargâmân
- scarlet · H8144שָׁנִי shânîy
- made · H6213עָשָׂה ʻâsâh
- cloths · H899בֶּגֶד beged
- service · H8278שְׂרָד sᵉrâd
- service · H8334שָׁרַת shârath
- holy · H6944קֹדֶשׁ qôdesh
- made · H6213עָשָׂה ʻâsâh
- holy · H6944קֹדֶשׁ qôdesh
- garments · H899בֶּגֶד beged
- Aaron · H175אַהֲרוֹן ʼAhărôwn
- commanded · H6680צָוָה tsâvâh
- Moses · H4872מֹשֶׁה Môsheh