Exodus · chapter 39 · verse 10
Exodus 39:10 in Kannada
ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
Adaralli kallugalannu naalku saalugalaagi koodrisidaru; maanikya pushyaraaga spatika ivu modalaneya saalinalli iddavu.
Exodus 39:10 in English
- King James Version (KJV)
- And they set in it four rows of stones: [the first] row [was] a sardius, a topaz, and a carbuncle: this [was] the first row.
- World English Bible (WEB)
- They set in it four rows of stones. A row of ruby, topaz, and beryl was the first row;
- American Standard Version (ASV)
- And they set in it four rows of stones. A row of sardius, topaz, and carbuncle was the first row;
- Bible in Basic English (BBE)
- And on it they put four lines of stones: in the first line was a carnelian, a chrysolite, and an emerald;
- Darby Translation (DBY)
- And they set in it four rows of stones: [one] row, a sardoin, a topaz, and an emerald — the first row;
- Webster's Bible (WBS)
- And they set in it four rows of stones: [the first] row [was] a sardius, a topaz, and a carbuncle: this [was] the first row.
- Young's Literal Translation (YLT)
- And they fill in it four rows of stones; a row of a sardius, a topaz, and a carbuncle [is] the one row;
Read in context
- 8ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
- 9ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
- 10ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
- 11ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.
- 12ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.
Cross references
- Exodus 28:21 ವಿಮೋಚನಕಾಂಡ 28:21ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
- Exodus 28:16–17 ವಿಮೋಚನಕಾಂಡ 28:16–17ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು. ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು.
- Revelation 21:19–21 ಪ್ರಕಟನೆ 21:19–21ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ. ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.