Exodus · chapter 39 · verse 12
Exodus 39:12 in Kannada
ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.
Padmaraaga, vaidoorya, sugandha ivu mooraneya saali nalliddavu.
Exodus 39:12 in English
- King James Version (KJV)
- And the third row, a ligure, an agate, and an amethyst.
- World English Bible (WEB)
- and the third row, a jacinth, an agate, and an amethyst;
- American Standard Version (ASV)
- and the third row, a jacinth, an agate, and an amethyst;
- Bible in Basic English (BBE)
- In the third, a jacinth, an agate, and an amethyst;
- Darby Translation (DBY)
- and the third row, an opal, an agate, and an amethyst;
- Webster's Bible (WBS)
- And the third row, a ligure, an agate, and an amethyst.
- Young's Literal Translation (YLT)
- and the third row an opal, an agate, and an amethyst;
Read in context
- 10ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
- 11ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.
- 12ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು.
- 13ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
- 14ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು.