Exodus · chapter 39 · verse 15
Exodus 39:15 in Kannada
ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
Edepadakada meliruva konegalalli shuddha bangaaradinda noolina haage henediruva sarapaniyannu maadidaru.
Exodus 39:15 in English
- King James Version (KJV)
- And they made upon the breastplate chains at the ends, [of] wreathen work [of] pure gold.
- World English Bible (WEB)
- They made on the breastplate chains like cords, of braided work of pure gold.
- American Standard Version (ASV)
- And they made upon the breastplate chains like cords, of wreathen work of pure gold.
- Bible in Basic English (BBE)
- And on the bag they put gold chains, twisted like cords.
- Darby Translation (DBY)
- And they made on the breastplate chains of laced work of wreathen work, of pure gold.
- Webster's Bible (WBS)
- And they made upon the breast-plate chains at the ends, [of] wreathed work [of] pure gold.
- Young's Literal Translation (YLT)
- And they make on the breastplate wreathed chains, work of thick bands, of pure gold;
Read in context
- 13ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
- 14ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು.
- 15ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
- 16ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.
- 17ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು.
Cross references
- John 10:28 ಯೋಹಾನನು 10:28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
- Song of Solomon 1:10 ಪರಮಗೀತೆ 1:10ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Exodus 28:14 ವಿಮೋಚನಕಾಂಡ 28:14ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು.
- Jude 1:1 ಯೂದನು 1:1ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
- 2 Chronicles 3:5 2 ಪೂರ್ವಕಾಲವೃತ್ತಾಂತ 3:5ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
- John 17:12 ಯೋಹಾನನು 17:12ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.