Skip to content
ThuthiThuthiThuthi
Exodus · chapter 39 · verse 2

Exodus 39:2 in Kannada

ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.

Avanu ephodannu chinnadindaloo neeli dhoomra mattu raktavarna nayavaagi hoseda noolu ivugalinda maadidanu.

Exodus 39:2 in English

King James Version (KJV)
And he made the ephod [of] gold, blue, and purple, and scarlet, and fine twined linen.
World English Bible (WEB)
He made the ephod of gold, blue, purple, scarlet, and fine twined linen.
American Standard Version (ASV)
And he made the ephod of gold, blue, and purple, and scarlet, and fine twined linen.
Bible in Basic English (BBE)
The ephod he made of gold and blue and purple and red and the best linen;
Darby Translation (DBY)
And he made the ephod of gold, blue, and purple, and scarlet, and twined byssus.
Webster's Bible (WBS)
And he made the ephod [of] gold, blue, and purple, and scarlet, and fine twined linen.
Young's Literal Translation (YLT)
And he maketh the ephod, of gold, blue, and purple, and scarlet, and twined linen,

Read in context

  1. 1ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
  2. 2ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
  3. 3ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
  4. 4(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
Read all of Exodus 39

Cross references

Original words (Hebrew)

Exodus 39:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.