Exodus · chapter 39 · verse 22
Exodus 39:22 in Kannada
ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
Ephodina niluvangigalannellaa neta kelasa kkanusaara neeliyinda maadidaru.
Exodus 39:22 in English
- King James Version (KJV)
- And he made the robe of the ephod [of] woven work, all [of] blue.
- World English Bible (WEB)
- He made the robe of the ephod of woven work, all of blue.
- American Standard Version (ASV)
- And he made the robe of the ephod of woven work, all of blue;
- Bible in Basic English (BBE)
- The robe which went with the ephod was made all of blue;
- Darby Translation (DBY)
- And he made the cloak of the ephod of woven work, all of blue;
- Webster's Bible (WBS)
- And he made the robe of the ephod [of] woven work, all [of] blue.
- Young's Literal Translation (YLT)
- And he maketh the upper robe of the ephod, work of a weaver, completely of blue;
Read in context
- 20ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.
- 21ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
- 22ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
- 23ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು.
- 24ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.