Exodus · chapter 39 · verse 26
Exodus 39:26 in Kannada
ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
Seve goskara maadida niluvangiya anchina mele suttaloo ondu gante ondu daalimbarada merege ittaru, kartanu moshege aajnyaapisida haageye adu ittu.
Exodus 39:26 in English
- King James Version (KJV)
- A bell and a pomegranate, a bell and a pomegranate, round about the hem of the robe to minister [in;] as the LORD commanded Moses.
- World English Bible (WEB)
- a bell and a pomegranate, a bell and a pomegranate, around the skirts of the robe, to minister in, as the LORD commanded Moses.
- American Standard Version (ASV)
- a bell and a pomegranate, a bell and a pomegranate, upon the skirts of the robe round about, to minister in; as Jehovah commanded Moses.
- Bible in Basic English (BBE)
- All round the skirt of the robe were bells and fruits in turn.
- Darby Translation (DBY)
- a bell and a pomegranate, a bell and a pomegranate, in the skirts of the cloak round about, for service; as Jehovah had commanded Moses.
- Webster's Bible (WBS)
- A bell and a pomegranate, a bell and a pomegranate, around the hem of the robe to minister [in] ; as the LORD commanded Moses.
- Young's Literal Translation (YLT)
- a bell and a pomegranate, a bell and a pomegranate, [are] on the hems of the upper robe, round about, to minister in, as Jehovah hath commanded Moses.
Read in context
- 24ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
- 25ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು.
- 26ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
- 27ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
- 28ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
Cross references
- Exodus 28:34 ವಿಮೋಚನಕಾಂಡ 28:34ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
- Song of Solomon 4:13 ಪರಮಗೀತೆ 4:13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
- Song of Solomon 4:3 ಪರಮಗೀತೆ 4:3ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ.
- Song of Solomon 6:7 ಪರಮಗೀತೆ 6:7ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.
- Matthew 9:20 ಮತ್ತಾಯನು 9:20ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
- Deuteronomy 22:12 ಧರ್ಮೋಪದೇಶಕಾಂಡ 22:12ನೀನು ಹೊದ್ದುಕೊಳ್ಳುವ ಶಲ್ಯದ ನಾಲ್ಕು ಮೂಲೆ ಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.