Exodus · chapter 39 · verse 27
Exodus 39:27 in Kannada
ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
Aaronanigoo avana makkaligoo naaru noolininda maadida neyge kelasada angigalannoo
Exodus 39:27 in English
- King James Version (KJV)
- And they made coats [of] fine linen [of] woven work for Aaron, and for his sons,
- World English Bible (WEB)
- They made the tunics of fine linen of woven work for Aaron and for his sons,
- American Standard Version (ASV)
- And they made the coats of fine linen of woven work for Aaron, and for his sons,
- Bible in Basic English (BBE)
- The coats for Aaron and his sons they made of the best linen;
- Darby Translation (DBY)
- And they made the vests of byssus of woven work, for Aaron, and for his sons;
- Webster's Bible (WBS)
- And they made coats [of] fine linen, [of] woven work, for Aaron and for his sons,
- Young's Literal Translation (YLT)
- And they make the coats of linen, work of a weaver, for Aaron and for his sons,
Read in context
- 25ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಆ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು.
- 26ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
- 27ಆರೋನನಿಗೂ ಅವನ ಮಕ್ಕಳಿಗೂ ನಾರು ನೂಲಿನಿಂದ ಮಾಡಿದ ನೇಯ್ಗೆ ಕೆಲಸದ ಅಂಗಿಗಳನ್ನೂ
- 28ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
- 29ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
Cross references
- Ezekiel 44:18 ಯೆಹೆಜ್ಕೇಲನು 44:18ಅವರ ತಲೆಗಳ ಮೇಲೆ ನಾರಿನ ರುಮಾಲುಗಳೂ ಅವರ ಸೊಂಟಗಳ ಮೇಲೆ ನಾರಿನ ಇಜಾರುಗಳು ಇರಬೇಕು; ಅವರು ಬೆವರು ಬರುವಂತವುಗಳನ್ನು ಕಟ್ಟಿಕೊಳ್ಳಬಾರದು.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Exodus 28:39–42 ವಿಮೋಚನಕಾಂಡ 28:39–42ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು. ಆರೋನನ ಕುಮಾರರಿಗೆ ಅಂಗಿಗಳನ್ನು ನಡುಕ ಟ್ಟುಗಳನ್ನು ಮಾಡಿಸಿ ಅವರಿಗೆ ಗೌರವಾರ್ಥವಾಗಿಯೂ ಅಂದಕ್ಕಾಗಿಯೂ ಕುಲಾಯಿಗಳನ್ನೂ ಮಾಡಿಸಬೇಕು. ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು. ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಇಜಾರುಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯ ವರೆಗೆ ಇರಬೇಕು.ಆರೋನನೂ ಅವನ ಕುಮಾರರೂ ಸಭೆಯ ಗುಡಾರಕ್ಕೆ ಹೋಗುವಾಗಲೂ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಸವಿಾಪಕ್ಕೆ ಬರುವಾಗಲೂ ತಮ್ಮ ಅಕ್ರಮವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. ಇದೇ ಅವನಿಗೂ ಅವನ ತರುವಾಯ ಅವನ ಸಂತತಿಯ ವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Galatians 3:27 ಗಲಾತ್ಯದವರಿಗೆ 3:27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- Leviticus 8:13 ಯಾಜಕಕಾಂಡ 8:13ಮೋಶೆಯು ಆರೋನನ ಮಕ್ಕಳನ್ನು ಕರತಂದು ಅವರ ಮೇಲೆ ಮೇಲಂಗಿಗಳನ್ನು ಹಾಕಿ ಅವರ ನಡುಗಳನ್ನು ಕಟ್ಟಿ ಕರ್ತನು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಇಟ್ಟನು.
- Romans 3:22 ರೋಮಾಪುರದವರಿಗೆ 3:22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Philippians 2:6–8 ಫಿಲಿಪ್ಪಿಯವರಿಗೆ 2:6–8ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.