Exodus · chapter 39 · verse 3
Exodus 39:3 in Kannada
ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
Avaru chinnavannu hodedu teluvaada tagadugalannaagimaadi adannu kattarisi teluvaada elegalannaagimaadi aa elegalannoo neeli dhoomra raktavarna nayavaagi hoseda noolugalondige serisi kasooti kelasa maadu vadakke upayogisuttiddaru.
Exodus 39:3 in English
- King James Version (KJV)
- And they did beat the gold into thin plates, and cut [it into] wires, to work [it] in the blue, and in the purple, and in the scarlet, and in the fine linen, [with] cunning work.
- World English Bible (WEB)
- They beat the gold into thin plates, and cut it into wires, to work it in with the blue, the purple, the scarlet, and the fine linen, the work of the skillful workman.
- American Standard Version (ASV)
- And they did beat the gold into thin plates, and cut it into wires, to work it in the blue, and in the purple, and in the scarlet, and in the fine linen, the work of the skilful workman.
- Bible in Basic English (BBE)
- Hammering the gold into thin plates and cutting it into wires to be worked into the blue and the purple and the red and the linen by the designer.
- Darby Translation (DBY)
- And they beat the gold into thin plates, and cut it [into] wires, to work it artistically into the blue, and into the purple, and into the scarlet, and into the byssus.
- Webster's Bible (WBS)
- And they beat the gold into thin plates, and cut [it into] wires, to work [it] in the blue, and in the purple, and in the scarlet, and in the fine linen, [with] curious work.
- Young's Literal Translation (YLT)
- and they expand the plates of gold, and have cut off wires to work in the midst of the blue, and in the midst of the purple, and in the midst of the scarlet, and in the midst of the linen — work of a designer;
Read in context
- 1ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
- 2ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
- 3ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
- 4(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
- 5ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
Cross references
- Exodus 26:1 ವಿಮೋಚನಕಾಂಡ 26:1ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
- Exodus 36:8 ವಿಮೋಚನಕಾಂಡ 36:8ಹೀಗಿರಲಾಗಿ ಕೆಲಸದವರಲ್ಲಿ ಜ್ಞಾನ ಹೃದಯವುಳ್ಳ ಪ್ರತಿಯೊಬ್ಬನೂ ಗುಡಾರವನ್ನು ಹತ್ತು ತೆರೆಗಳಿಂದ ಮಾಡಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ಹೊಸೆದ ನಯವಾದ ನೂಲಿನಿಂದಲೂ ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿ ದನು.
Original words (Hebrew)
- beat · H7554רָקַע râqaʻ
- gold · H2091זָהָב zâhâb
- into · H854אֵת ʼêth
- plates · H6341פַּח pach
- cut · H7112קָצַץ qâtsats
- wires · H6616פָּתִיל pâthîyl
- work · H6213עָשָׂה ʻâsâh
- blue · H8504תְּכֵלֶת tᵉkêleth
- purple · H713אַרְגָּמָן ʼargâmân
- scarlet · H8144שָׁנִי shânîy
- linen · H8336שֵׁשׁ shêsh
- cunning · H2803חָשַׁב châshab
- work · H4639מַעֲשֶׂה maʻăseh