Exodus · chapter 39 · verse 30
Exodus 39:30 in Kannada
ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
Parishuddha kireetavaagiruva tagadannu shuddha bangaaradinda maadi kartanige parishuddha endu mudre kettuvavara barahadinda adara mele baredu
Exodus 39:30 in English
- King James Version (KJV)
- And they made the plate of the holy crown [of] pure gold, and wrote upon it a writing, [like to] the engravings of a signet, HOLINESS TO THE LORD.
- World English Bible (WEB)
- They made the plate of the holy crown of pure gold, and wrote on it an inscription, like the engravings of a signet: “HOLY TO THE LORD”.
- American Standard Version (ASV)
- And they made the plate of the holy crown of pure gold, and wrote upon it a writing, like the engravings of a signet, HOLY TO JEHOVAH.
- Bible in Basic English (BBE)
- The plate for the holy crown was made of the best gold, and on it were cut these words, HOLY TO THE LORD.
- Darby Translation (DBY)
- And they made the thin plate, the holy diadem, of pure gold, and wrote on it with the writing of the engravings of a seal, Holiness to Jehovah!
- Webster's Bible (WBS)
- And they made the plate of the holy crown [of] pure gold, and wrote upon it a writing, [like to] the engravings of a signet, HOLINESS TO THE LORD.
- Young's Literal Translation (YLT)
- And they make the flower of the holy crown of pure gold, and write on it a writing, openings of a signet, 'Holy to Jehovah;'
Read in context
- 28ನಾರಿನ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ನಾರು ಗಳಿಂದ ಮಾಡಿದ ಇಜಾರುಗಳನ್ನೂ
- 29ಹೊಸೆದ ನಯ ವಾದ ನಾರು ನೀಲಿ ಧೂಮ್ರ ರಕ್ತವರ್ಣದ ಹೆಣಿಗೆಯ ಕೆಲಸದ ಪ್ರಕಾರ ನಡುಕಟ್ಟನ್ನೂ ಮಾಡಿದರು. ಇವು ಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
- 30ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
- 31ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
- 32ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.
Cross references
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Revelation 5:10 ಪ್ರಕಟನೆ 5:10ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- Exodus 28:36–39 ವಿಮೋಚನಕಾಂಡ 28:36–39ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು. ಅದು ಮುಂಡಾಸದ ಮುಂಭಾಗದಲ್ಲಿರುವಂತೆ ನೀನು ಅದನ್ನು ನೀಲಿ ನೂಲಿನಿಂದ ಕಟ್ಟಬೇಕು. ಇಸ್ರಾಯೇಲ್ ಮಕ್ಕಳು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ಅಕ್ರಮವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಕರ್ತನ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು. ನಯವಾದ ನಾರಿನಿಂದ ಕಸೂತಿ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನ ಮುಂಡಾಸ ವನ್ನೂ ಹೆಣಿಗೆಯ ಕೆಲಸದ ನಡುಕಟ್ಟನ್ನೂ ಮಾಡಿಸ ಬೇಕು.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Zechariah 14:20 ಜೆಕರ್ಯ 14:20ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Exodus 26:36 ವಿಮೋಚನಕಾಂಡ 26:36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.