Skip to content
ThuthiThuthiThuthi
Exodus · chapter 39 · verse 33

Exodus 39:33 in Kannada

ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;

Aaga avaru gudaaravannu mosheya balige tandaru. Adara ellaa saamaanugalannu halagegalannu aguligalannu stambhagalannu kunikegalannu;

Exodus 39:33 in English

King James Version (KJV)
And they brought the tabernacle unto Moses, the tent, and all his furniture, his taches, his boards, his bars, and his pillars, and his sockets,
World English Bible (WEB)
They brought the tabernacle to Moses: the tent, with all its furniture, its clasps, its boards, its bars, its pillars, its sockets,
American Standard Version (ASV)
And they brought the tabernacle unto Moses, the Tent, and all its furniture, its clasps, its boards, its bars, and its pillars, and its sockets;
Bible in Basic English (BBE)
Then they took the House to Moses, the tent with all the things for it; its hooks, its boards, its rods, its pillars, and its bases;
Darby Translation (DBY)
And they brought the tabernacle to Moses — the tent, and all its utensils, its clasps, its boards, its bars, and its pillars, and its bases;
Webster's Bible (WBS)
And they brought the tabernacle to Moses, the tent, and all its furniture, its buttons, its boards, its bars, and its pillars, and its sockets,
Young's Literal Translation (YLT)
And they bring in the tabernacle unto Moses, the tent, and all its vessels, its hooks, its boards, its bars, and its pillars, and its sockets;

Read in context

  1. 31ಅದನ್ನು ಮುಂಡಾಸದ ಮೇಲೆ ಬಿಗಿಸುವದ ಕ್ಕೋಸ್ಕರ ನೀಲಿ ನೂಲಿನಿಂದ ಕಟ್ಟಿದರು. ಇದನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.
  2. 32ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್‌ ಮಕ್ಕಳು ಅದರಂತೆಯೇ ಮಾಡಿದರು.
  3. 33ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
  4. 34ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
  5. 35ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;
Read all of Exodus 39

Cross references

Original words (Hebrew)

Exodus 39:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.