Exodus · chapter 39 · verse 35
Exodus 39:35 in Kannada
ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;
Manjooshada saakshiya pettige yannu, adara kolugalannu, karunaasanavannu;
Exodus 39:35 in English
- King James Version (KJV)
- The ark of the testimony, and the staves thereof, and the mercy seat,
- World English Bible (WEB)
- the ark of the covenant with its poles, the mercy seat,
- American Standard Version (ASV)
- the ark of the testimony, and the staves thereof, and the mercy-seat;
- Bible in Basic English (BBE)
- The ark of the law, with its rods and its cover;
- Darby Translation (DBY)
- the ark of the testimony, and its staves, and the mercy-seat;
- Webster's Bible (WBS)
- The ark of the testimony, and its staffs, and the mercy-seat,
- Young's Literal Translation (YLT)
- the ark of the testimony and its staves, and the mercy-seat;
Read in context
- 33ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
- 34ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲು ಹಂದಿಗಳ ಚರ್ಮಗಳ ಹೊದಿಕೆಗಳನ್ನು ಮರೆಯ ತೆರೆಯನ್ನು;
- 35ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;
- 36ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;
- 37ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
Cross references
- Hebrews 9:8 ಇಬ್ರಿಯರಿಗೆ 9:8ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
- Hebrews 9:5 ಇಬ್ರಿಯರಿಗೆ 9:5ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
- Exodus 25:17 ವಿಮೋಚನಕಾಂಡ 25:17ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.