Exodus · chapter 39 · verse 37
Exodus 39:37 in Kannada
ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
Shuddhavaada deepa stambhavannu, adara deepagalannu kramavaagiduva deepagalannu adara ellaa saamaanugalannu, deepastambhakkaagi enneyannu;
Exodus 39:37 in English
- King James Version (KJV)
- The pure candlestick, [with] the lamps thereof, [even with] the lamps to be set in order, and all the vessels thereof, and the oil for light,
- World English Bible (WEB)
- the pure lamp stand, its lamps, even the lamps to be set in order, all its vessels, the oil for the light,
- American Standard Version (ASV)
- the pure candlestick, the lamps thereof, even the lamps to be set in order, and all the vessels thereof, and the oil for the light;
- Bible in Basic English (BBE)
- The support for the lights, with the vessels for the lights to be put in their places on it, and all its vessels, and the oil for the lights;
- Darby Translation (DBY)
- the pure candlestick, its lamps, the lamps set in order, and all its utensils, and the oil for the light;
- Webster's Bible (WBS)
- The pure candlestick, [with] its lamps, [even with] the lamps to be set in order, and all its vessels, and the oil for light,
- Young's Literal Translation (YLT)
- the pure candlestick, its lamps, the lamps of arrangement, and all its vessels, and the oil for the light.
Read in context
- 35ಮಂಜೂಷದ ಸಾಕ್ಷಿಯ ಪೆಟ್ಟಿಗೆ ಯನ್ನು, ಅದರ ಕೋಲುಗಳನ್ನು, ಕರುಣಾಸನವನ್ನು;
- 36ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;
- 37ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
- 38ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
- 39ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,
Cross references
- Philippians 2:15 ಫಿಲಿಪ್ಪಿಯವರಿಗೆ 2:15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- Exodus 25:31 ವಿಮೋಚನಕಾಂಡ 25:31ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.
- Exodus 27:21 ವಿಮೋಚನಕಾಂಡ 27:21ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- Matthew 5:14–16 ಮತ್ತಾಯನು 5:14–16ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು. ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.