Exodus · chapter 39 · verse 38
Exodus 39:38 in Kannada
ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
Chinnada balipeethavannu, abhishekisuva tailavannu, parimala dhoopavannu, gudaarada baagilina tereyannu;
Exodus 39:38 in English
- King James Version (KJV)
- And the golden altar, and the anointing oil, and the sweet incense, and the hanging for the tabernacle door,
- World English Bible (WEB)
- the golden altar, the anointing oil, the sweet incense, the screen for the door of the Tent,
- American Standard Version (ASV)
- and the golden altar, and the anointing oil, and the sweet incense, and the screen for the door of the Tent;
- Bible in Basic English (BBE)
- And the gold altar, and the holy oil, and the sweet perfume for burning, and the curtain for the doorway of the tent;
- Darby Translation (DBY)
- and the golden altar, and the anointing oil, and the incense of fragrant drugs; and the curtain for the entrance of the tent;
- Webster's Bible (WBS)
- And the golden altar, and the anointing oil, and the sweet incense, and the hanging for the tabernacle-door,
- Young's Literal Translation (YLT)
- And the golden altar, and the anointing oil, and the spice-perfume, and the covering of the opening of the tent;
Read in context
- 36ಮೇಜನ್ನು ಅದರ ಎಲ್ಲಾ ಸಾಮಾನುಗಳನ್ನು, ಸಮ್ಮು ಖದ ರೊಟ್ಟಿಯನ್ನು;
- 37ಶುದ್ಧವಾದ ದೀಪ ಸ್ತಂಭವನ್ನು, ಅದರ ದೀಪಗಳನ್ನು ಕ್ರಮವಾಗಿಡುವ ದೀಪಗಳನ್ನು ಅದರ ಎಲ್ಲಾ ಸಾಮಾನುಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು;
- 38ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
- 39ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,
- 40ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
Cross references
- Exodus 30:7 ವಿಮೋಚನಕಾಂಡ 30:7ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.
- Exodus 31:11 ವಿಮೋಚನಕಾಂಡ 31:11ಅಭಿಷೇಕಿಸುವ ತೈಲವನ್ನೂ ಪರಿಶುದ್ಧ ಸ್ಥಳಕ್ಕೋಸ್ಕರ ವಿರುವ ಪರಿಮಳ ಧೂಪವನ್ನೂ ನಾನು ನಿನಗೆ ಆಜ್ಞಾಪಿಸಿ ದವುಗಳೆಲ್ಲವನ್ನೂ ಅವರು ಮಾಡುವರು ಅಂದನು.
- Exodus 35:8 ವಿಮೋಚನಕಾಂಡ 35:8ದೀಪಕ್ಕೋಸ್ಕರ ಎಣ್ಣೆ, ಅಭಿಷೇಕಿಸುವ ತೈಲಕ್ಕೋಸ್ಕರ ಮತ್ತು ಪರಿಮಳ ಧೂಪಕ್ಕೋಸ್ಕರ ಸುಗಂಧತೈಲ,
- 2 Chronicles 2:4 2 ಪೂರ್ವಕಾಲವೃತ್ತಾಂತ 2:4ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- Exodus 30:3 ವಿಮೋಚನಕಾಂಡ 30:3ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
- Exodus 37:29 ವಿಮೋಚನಕಾಂಡ 37:29ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- Exodus 25:6 ವಿಮೋಚನಕಾಂಡ 25:6ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ