Skip to content
ThuthiThuthiThuthi
Exodus · chapter 39 · verse 4

Exodus 39:4 in Kannada

(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.

(ephodakke) jodisalu hegala pattiyannu tayaarisidaru; adara eradoo anchugalu jodisalpattiddavu.

Exodus 39:4 in English

King James Version (KJV)
They made shoulderpieces for it, to couple [it] together: by the two edges was it coupled together.
World English Bible (WEB)
They made shoulder straps for it, joined together. It was joined together at the two ends.
American Standard Version (ASV)
They made shoulder-pieces for it, joined together; at the two ends was it joined together.
Bible in Basic English (BBE)
And they made two bands for joining its edges together at the top of the arms.
Darby Translation (DBY)
They made shoulder-pieces for it, joining it: at its two ends was it joined together.
Webster's Bible (WBS)
They made shoulder-pieces for it, to couple [it] together: by the two edges was it coupled together.
Young's Literal Translation (YLT)
shoulder-pieces they have made for it, joining; at its two ends it is joined.

Read in context

  1. 2ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
  2. 3ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಆ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
  3. 4(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
  4. 5ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
  5. 6ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
Read all of Exodus 39

Original words (Hebrew)

Exodus 39:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.