Skip to content
ThuthiThuthiThuthi
Exodus · chapter 39 · verse 40

Exodus 39:40 in Kannada

ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;

Angalada teregalannu, stambhagalannu, kunikegalannu, angalada baagilina tereyannu, haggagalannu, gootagalannu, sabheya gudaarakke bekaada ellaa saamaanugalannu;

Exodus 39:40 in English

King James Version (KJV)
The hangings of the court, his pillars, and his sockets, and the hanging for the court gate, his cords, and his pins, and all the vessels of the service of the tabernacle, for the tent of the congregation,
World English Bible (WEB)
the hangings of the court, its pillars, its sockets, the screen for the gate of the court, its cords, its pins, and all the instruments of the service of the tabernacle, for the Tent of Meeting,
American Standard Version (ASV)
the hangings of the court, its pillars, and its sockets, and the screen for the gate of the court, the cords thereof, and the pins thereof, and all the instruments of the service of the tabernacle, for the tent of meeting;
Bible in Basic English (BBE)
The hangings for the open space, with the pillars and their bases, and the curtain for the doorway, and the cords and nails, and all the instruments necessary for the work of the House of the Tent of meeting;
Darby Translation (DBY)
the hangings of the court, its pillars, and its bases; and the curtain for the gate of the court, its cords, and its pegs; and all the vessel's of service of the tabernacle, for the tent of meeting;
Webster's Bible (WBS)
The hangings of the court, its pillars, and its sockets, and the hanging for the court-gate, its cords, and its pins, and all the vessels of the service of the tabernacle, for the tent of the congregation,
Young's Literal Translation (YLT)
The hangings of the court, its pillars, and its sockets; and the covering for the gate of the court, its cords, and its pins; and all the vessels of the service of the tabernacle, for the tent of meeting;

Read in context

  1. 38ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
  2. 39ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,
  3. 40ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
  4. 41ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
  5. 42ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್‌ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
Read all of Exodus 39

Cross references

Original words (Hebrew)

Exodus 39:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.