Exodus · chapter 39 · verse 41
Exodus 39:41 in Kannada
ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
Parishuddha sthalada sevegoskara sevaa vastragalannu, yaajakanaada aaronana parishuddha vastragalannu, avana kumaararige yaajaka sevegoskara bekaada vastragalannu tandaru.
Exodus 39:41 in English
- King James Version (KJV)
- The cloths of service to do service in the holy [place], and the holy garments for Aaron the priest, and his sons’ garments, to minister in the priest’s office.
- World English Bible (WEB)
- the finely worked garments for ministering in the holy place, the holy garments for Aaron the priest, and the garments of his sons, to minister in the priest’s office.
- American Standard Version (ASV)
- the finely wrought garments for ministering in the holy place, and the holy garments for Aaron the priest, and the garments of his sons, to minister in the priest’s office.
- Bible in Basic English (BBE)
- The robes for use in the holy place, and the holy robes for Aaron and his sons when acting as priests.
- Darby Translation (DBY)
- the garments of service, for service in the sanctuary; the holy garments for Aaron the priest, and his sons' garments, to serve as priests.
- Webster's Bible (WBS)
- The clothes of service to do service in the holy [place] , and the holy garments for Aaron the priest, and his sons' garments, to minister in the priest's office.
- Young's Literal Translation (YLT)
- the coloured clothes to minister in the sanctuary, the holy garments for Aaron the priest, and the garments of his sons, to act as priest in.
Read in context
- 39ಹಿತ್ತಾಳೆಯ ಬಲಿಪೀಠವನ್ನು, ಅದಕ್ಕಿರುವ ಹಿತ್ತಾಳೆಯ ಜಲ್ಲಡಿಯನ್ನು, ಕೋಲುಗಳನ್ನು, ಎಲ್ಲಾ ಸಾಮಾನುಗಳನ್ನು, ಕುಣಿಕೆಗಳನ್ನು,
- 40ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
- 41ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
- 42ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- 43ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
Cross references
- Exodus 31:10 ವಿಮೋಚನಕಾಂಡ 31:10ಯಾಜಕನಾದ ಆರೋನನ ಸೇವಾ ವಸ್ತ್ರಗಳನ್ನೂ ಪರಿಶುದ್ಧ ವಸ್ತ್ರ ಗಳನ್ನೂ ಯಾಜಕನ ಕೆಲಸಮಾಡುವದಕ್ಕೆ ಅವನ ಮಕ್ಕಳ ವಸ್ತ್ರಗಳನ್ನೂ
- Exodus 39:1 ವಿಮೋಚನಕಾಂಡ 39:1ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
- Exodus 28:2 ವಿಮೋಚನಕಾಂಡ 28:2ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.