Skip to content
ThuthiThuthiThuthi
Exodus · chapter 39 · verse 42

Exodus 39:42 in Kannada

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್‌ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.

Kartanu moshege aajnyaapisida haageye israayel makkalu ee kelasagalannellaa maadi daru.mosheyu aa kelasavannellaa nodidaaga igo, kartanu aajnyaapisida prakaarave avaru adannu maadiddaru. Aaga mosheyu avarannu aasheervadisidanu.

Exodus 39:42 in English

King James Version (KJV)
According to all that the LORD commanded Moses, so the children of Israel made all the work.
World English Bible (WEB)
According to all that the LORD commanded Moses, so the children of Israel did all the work.
American Standard Version (ASV)
According to all that Jehovah commanded Moses, so the children of Israel did all the work.
Bible in Basic English (BBE)
The children of Israel did everything as the Lord had given orders to Moses.
Darby Translation (DBY)
According to all that Jehovah had commanded Moses, so had the children of Israel done all the labour.
Webster's Bible (WBS)
According to all that the LORD commanded Moses, so the children of Israel made all the work.
Young's Literal Translation (YLT)
According to all that Jehovah hath commanded Moses, so have the sons of Israel done all the service;

Read in context

  1. 40ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
  2. 41ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
  3. 42ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಇಸ್ರಾಯೇಲ್‌ ಮಕ್ಕಳು ಈ ಕೆಲಸಗಳನ್ನೆಲ್ಲಾ ಮಾಡಿ ದರು.ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
  4. 43ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
Read all of Exodus 39

Cross references

Original words (Hebrew)

Exodus 39:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.