Skip to content
ThuthiThuthiThuthi
Exodus · chapter 39 · verse 6

Exodus 39:6 in Kannada

ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.

Gomedhaka kallugalannu mudreyannu kettu vante bangaaradalli kettalpattavugalaagi israayelina makkala hesarugala prakaara maadidaru.

Exodus 39:6 in English

King James Version (KJV)
And they wrought onyx stones inclosed in ouches of gold, graven, as signets are graven, with the names of the children of Israel.
World English Bible (WEB)
They worked the onyx stones, enclosed in settings of gold, engraved with the engravings of a signet, according to the names of the children of Israel.
American Standard Version (ASV)
And they wrought the onyx stones, inclosed in settings of gold, graven with the engravings of a signet, according to the names of the children of Israel.
Bible in Basic English (BBE)
Then they made the beryl stones, fixed in twisted frames of gold and cut like the cutting of a stamp, with the names of the children of Israel.
Darby Translation (DBY)
And they wrought the onyx stones mounted in enclosures of gold, engraved with the engravings of a seal, according to the names of the sons of Israel.
Webster's Bible (WBS)
And they wrought onyx stones inclosed in ouches of gold, graven as signets are graven, with the names of the children of Israel.
Young's Literal Translation (YLT)
And they prepare the shoham stones, set, embroidered [with] gold, opened with openings of a signet, by the names of the sons of Israel;

Read in context

  1. 4(ಎಫೋದಕ್ಕೆ) ಜೋಡಿಸಲು ಹೆಗಲ ಪಟ್ಟಿಯನ್ನು ತಯಾರಿಸಿದರು; ಅದರ ಎರಡೂ ಅಂಚುಗಳು ಜೋಡಿಸಲ್ಪಟ್ಟಿದ್ದವು.
  2. 5ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
  3. 6ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
  4. 7ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
  5. 8ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
Read all of Exodus 39

Cross references

Original words (Hebrew)

Exodus 39:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.