Skip to content
ThuthiThuthiThuthi
Exodus · chapter 39 · verse 7

Exodus 39:7 in Kannada

ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.

Kartanu moshege aajnyaapisida haageye avanu avugalannu ephodina hegalina bhaagagala mele israa yelyara makkala jnyaapakaarthavaada kallugalira takkaddendu avugalannu ittanu.

Exodus 39:7 in English

King James Version (KJV)
And he put them on the shoulders of the ephod, [that they should be] stones for a memorial to the children of Israel; as the LORD commanded Moses.
World English Bible (WEB)
He put them on the shoulder straps of the ephod, to be stones of memorial for the children of Israel, as the LORD commanded Moses.
American Standard Version (ASV)
And he put them on the shoulder-pieces of the ephod, to be stones of memorial for the children of Israel; as Jehovah commanded Moses.
Bible in Basic English (BBE)
These he put on the ephod, over the arm-holes, to be stones of memory for the children of Israel, as the Lord had said to Moses.
Darby Translation (DBY)
And he put them on the shoulder-pieces of the ephod, [as] stones of memorial for the children of Israel; as Jehovah had commanded Moses.
Webster's Bible (WBS)
And he put them on the shoulders of the ephod, [that they should be] stones for a memorial to the children of Israel; as the LORD commanded Moses.
Young's Literal Translation (YLT)
and he setteth them on the shoulders of the ephod — stones of memorial for the sons of Israel, as Jehovah hath commanded Moses.

Read in context

  1. 5ಅದರ ಮೇಲಿರುವ ವಿಚಿತ್ರವಾದ ಎಫೋದಿನ ನಡು ಕಟ್ಟು ಅದೇ ಕೆಲಸಕ್ಕನುಸಾರವಾಗಿ ಚಿನ್ನ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳುಳ್ಳದ್ದಾಗಿದ್ದು ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.
  2. 6ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
  3. 7ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
  4. 8ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
  5. 9ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
Read all of Exodus 39

Cross references

Original words (Hebrew)

Exodus 39:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.