Exodus · chapter 39 · verse 8
Exodus 39:8 in Kannada
ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
Edepadakavannu kaushalya kelasadinda ephodina kelasada haageye bangaara neeli dhoomra raktavarna hoseda nayavaada naarugalinda maadidaru.
Exodus 39:8 in English
- King James Version (KJV)
- And he made the breastplate [of] cunning work, like the work of the ephod; [of] gold, blue, and purple, and scarlet, and fine twined linen.
- World English Bible (WEB)
- He made the breastplate, the work of a skillful workman, like the work of the ephod: of gold, of blue, purple, scarlet, and fine twined linen.
- American Standard Version (ASV)
- And he made the breastplate, the work of the skilful workman, like the work of the ephod; of gold, of blue, and purple, and scarlet, and fine twined linen.
- Bible in Basic English (BBE)
- The priest's bag was designed like the ephod, of the best linen worked with gold and blue and purple and red.
- Darby Translation (DBY)
- And he made the breastplate of artistic work, like the work of the ephod, of gold, blue, and purple, and scarlet, and twined byssus.
- Webster's Bible (WBS)
- And he made the breast-plate [of] curious work, like the work of the ephod; [of] gold, blue, and purple, and scarlet, and fine twined linen.
- Young's Literal Translation (YLT)
- And he maketh the breastplate, work of a designer, like the work of the ephod, of gold, blue, and purple, and scarlet, and twined linen;
Read in context
- 6ಗೋಮೇಧಕ ಕಲ್ಲುಗಳನ್ನು ಮುದ್ರೆಯನ್ನು ಕೆತ್ತು ವಂತೆ ಬಂಗಾರದಲ್ಲಿ ಕೆತ್ತಲ್ಪಟ್ಟವುಗಳಾಗಿ ಇಸ್ರಾಯೇಲಿನ ಮಕ್ಕಳ ಹೆಸರುಗಳ ಪ್ರಕಾರ ಮಾಡಿದರು.
- 7ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
- 8ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
- 9ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
- 10ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
Cross references
- Exodus 28:4 ವಿಮೋಚನಕಾಂಡ 28:4ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
- Ephesians 6:14 ಎಫೆಸದವರಿಗೆ 6:14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
- Isaiah 59:17 ಯೆಶಾಯ 59:17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
- Exodus 28:13–29 ವಿಮೋಚನಕಾಂಡ 28:13–29ನೀನು ಬಂಗಾರದ ಜವೆಗಳನ್ನು ಮಾಡಬೇಕು. ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು. ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು. ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು. ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು. ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು. ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು. ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು. ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು. ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು. ಚಿನ್ನದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳ ಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಬೇಕು. ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು. ಬಂಗಾರದಿಂದ ಎರಡು ಬಳೆ ಗಳನ್ನು ಮಾಡಿ ಎದೆಪದಕದ ಎರಡು ಅಂಚುಗಳಲ್ಲಿ ಸೇರಿಸಿ ಎಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು. ಚಿನ್ನದ ಬೇರೆ ಎರಡು ಬಳೆಗಳನ್ನು ಮಾಡಿ ಎಫೋದಿನ ಎರಡು ಹೆಗಲ ಭಾಗಗಳಲ್ಲಿ ಕೆಳಗೆ ಮುಂದುಗಡೆಯಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಣೆಯ ಎದುರಾಗಿ ಇರಿಸಬೇಕು. ಆ ಎದೆ ಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಬಳೆಗಳನ್ನು ಎಫೋ ದಿನ ಉಂಗುರಗಳಿಗೆ ನೀಲಿ ನೂಲಿನ ದಾರದಿಂದ ಕಟ್ಟಬೇಕು. ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
- Leviticus 8:8–9 ಯಾಜಕಕಾಂಡ 8:8–9ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು. ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
- Psalm 89:28 ಕೀರ್ತನೆಗಳು 89:28ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
Original words (Hebrew)
- made · H6213עָשָׂה ʻâsâh
- breastplate · H2833חֹשֶׁן chôshen
- cunning · H2803חָשַׁב châshab
- work · H4639מַעֲשֶׂה maʻăseh
- work · H4639מַעֲשֶׂה maʻăseh
- ephod · H646אֵפוֹד ʼêphôwd
- gold · H2091זָהָב zâhâb
- blue · H8504תְּכֵלֶת tᵉkêleth
- purple · H713אַרְגָּמָן ʼargâmân
- scarlet · H8144שָׁנִי shânîy
- twined · H7806שָׁזַר shâzar
- linen · H8336שֵׁשׁ shêsh