Exodus · chapter 39 · verse 9
Exodus 39:9 in Kannada
ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
Adu chachchaukavaagittu; edepadakavannu immadi siddaagi maadidaru. Adu genuddavaagiyoo genagalavaagiyoo immadisiddaagittu.
Exodus 39:9 in English
- King James Version (KJV)
- It was foursquare; they made the breastplate double: a span [was] the length thereof, and a span the breadth thereof, [being] doubled.
- World English Bible (WEB)
- It was square. They made the breastplate double. Its length was a span, and its width a span, being double.
- American Standard Version (ASV)
- It was foursquare; they made the breastplate double: a span was the length thereof, and a span the breadth thereof, being double.
- Bible in Basic English (BBE)
- It was square and folded in two, as long and as wide as the stretch of a man's hand;
- Darby Translation (DBY)
- It was square; double did they make the breastplate, a span the length thereof, and a span the breadth thereof, doubled.
- Webster's Bible (WBS)
- It was foursquare; they made the breast-plate double: a span [was] the length of it, and a span the breadth of it, [being] doubled.
- Young's Literal Translation (YLT)
- it hath been square; double they have made the breastplate, a span its length, and a span its breadth, doubled.
Read in context
- 7ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
- 8ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಫೋದಿನ ಕೆಲಸದ ಹಾಗೆಯೇ ಬಂಗಾರ ನೀಲಿ ಧೂಮ್ರ ರಕ್ತವರ್ಣ ಹೊಸೆದ ನಯವಾದ ನಾರುಗಳಿಂದ ಮಾಡಿದರು.
- 9ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
- 10ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು.
- 11ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು.