Exodus · chapter 4 · verse 1
Exodus 4:1 in Kannada
ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
Mosheyu pratyuttaravaagi--aadare igo, avaru nannannu nambuvadilla, nanna maatannu keluvadoo illa. Avaru--kartanu ninage kaanisikollalilla endu heluvaru andanu.
Exodus 4:1 in English
- King James Version (KJV)
- And Moses answered and said, But, behold, they will not believe me, nor hearken unto my voice: for they will say, The LORD hath not appeared unto thee.
- World English Bible (WEB)
- Moses answered, “But, behold, they will not believe me, nor listen to my voice; for they will say, ‘The LORD has not appeared to you.’”
- American Standard Version (ASV)
- And Moses answered and said, But, behold, they will not believe me, nor hearken unto my voice; for they will say, Jehovah hath not appeared unto thee.
- Bible in Basic English (BBE)
- And Moses, answering, said, It is certain that they will not have faith in me or give ear to my voice; for they will say, You have not seen the Lord.
- Darby Translation (DBY)
- And Moses answered and said, But behold, they will not believe me, nor hearken unto my voice; for they will say, Jehovah has not appeared to thee.
- Webster's Bible (WBS)
- And Moses answered and said, But behold, they will not believe me, nor hearken to my voice: for they will say, The LORD hath not appeared to thee.
- Young's Literal Translation (YLT)
- And Moses answereth and saith, 'And, if they do not give credence to me, nor hearken to my voice, and say, Jehovah hath not appeared unto thee?'
Read in context
- 1ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
- 2ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
- 3ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು.
Cross references
- Exodus 3:18 ವಿಮೋಚನಕಾಂಡ 3:18ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Jeremiah 1:6 ಯೆರೆಮೀಯ 1:6ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
- Exodus 2:14 ವಿಮೋಚನಕಾಂಡ 2:14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
- Exodus 6:30 ವಿಮೋಚನಕಾಂಡ 6:30ಅದಕ್ಕೆ ಮೋಶೆಯು ಕರ್ತನ ಮುಂದೆ--ಇಗೋ, ನಾನು ತೊದಲು ನಾಲಿಗೆಯುಳ್ಳವನು. ಫರೋಹನು ನನ್ನ ಮಾತನ್ನು ಹೇಗೆ ಕೇಳಾನು ಅಂದನು.
- Acts 7:25 ಅಪೊಸ್ತಲರ ಕೃತ್ಯಗಳು 7:25ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
- Ezekiel 3:14 ಯೆಹೆಜ್ಕೇಲನು 3:14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.