Exodus · chapter 4 · verse 10
Exodus 4:10 in Kannada
ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
Mosheyu kartanige--o nanna kartane, naanu modalinindaloo neenu ninna daasana sangada maatanaadidandinindaloo vaakchaaturyavi lladavanu. Nanna maatoo naaligeyoo mandavaagive andanu.
Exodus 4:10 in English
- King James Version (KJV)
- And Moses said unto the LORD, O my Lord, I [am] not eloquent, neither heretofore, nor since thou hast spoken unto thy servant: but I [am] slow of speech, and of a slow tongue.
- World English Bible (WEB)
- Moses said to the LORD, “O Lord, I am not eloquent, neither before now, nor since you have spoken to your servant; for I am slow of speech, and of a slow tongue.”
- American Standard Version (ASV)
- And Moses said unto Jehovah, Oh, Lord, I am not eloquent, neither heretofore, nor since thou hast spoken unto thy servant; for I am slow of speech, and of a slow tongue.
- Bible in Basic English (BBE)
- And Moses said to the Lord, O Lord, I am not a man of words; I have never been so, and am not now, even after what you have said to your servant: for talking is hard for me, and I am slow of tongue.
- Darby Translation (DBY)
- And Moses said to Jehovah, Ah Lord! I am not eloquent, neither heretofore nor since thou hast spoken to thy servant, for I am slow of speech and of a slow tongue.
- Webster's Bible (WBS)
- And Moses said to the LORD, O my Lord, I [am] not eloquent, neither heretofore, nor since thou hast spoke to thy servant: but I [am] slow of speech, and of a slow tongue.
- Young's Literal Translation (YLT)
- And Moses saith unto Jehovah, 'O, my Lord, I [am] not a man of words, either yesterday, or before, or since Thy speaking unto Thy servant, for I [am] slow of mouth, and slow of tongue.'
Read in context
- 8ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.
- 9ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
- 10ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
- 11ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
- 12ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
Cross references
- Jeremiah 1:6 ಯೆರೆಮೀಯ 1:6ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
- Exodus 6:12 ವಿಮೋಚನಕಾಂಡ 6:12ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ--ಇಗೋ, ಇಸ್ರಾಯೇಲ್ ಮಕ್ಕಳೇ ನನ್ನ ಮಾತನ್ನು ಕೇಳದಿರುವಲ್ಲಿ ತೊದಲು ನಾಲಿಗೆಯವನಾದ ನನ್ನ ಮಾತನ್ನು ಫರೋಹನು ಕೇಳುವದು ಹೇಗೆ ಎಂದು ಹೇಳಿದನು.
- Acts 7:22 ಅಪೊಸ್ತಲರ ಕೃತ್ಯಗಳು 7:22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
- Exodus 4:1 ವಿಮೋಚನಕಾಂಡ 4:1ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
- 2 Corinthians 11:6 2 ಕೊರಿಂಥದವರಿಗೆ 11:6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
- 2 Corinthians 10:10 2 ಕೊರಿಂಥದವರಿಗೆ 10:10ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
- Job 12:2 ಯೋಬನು 12:2ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
- 1 Corinthians 2:1–4 1 ಕೊರಿಂಥದವರಿಗೆ 2:1–4ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ. ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು. ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು. ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
Original words (Hebrew)
- Moses · H4872מֹשֶׁה Môsheh
- said · H559אָמַר ʼâmar
- O · H994בִּי bîy
- Lord · H136אֲדֹנָי ʼĂdônây
- I · H376אִישׁ ʼîysh
- eloquent · H1697דָּבָר dâbâr
- heretofore · H8032שִׁלְשׁוֹם shilshôwm
- since · H227אָז ʼâz
- spoken · H1696דָבַר dâbar
- servant · H5650עֶבֶד ʻebed
- slow · H3515כָּבֵד kâbêd
- speech · H6310פֶּה peh
- slow · H3515כָּבֵד kâbêd
- tongue · H3956לָשׁוֹן lâshôwn