Exodus · chapter 4 · verse 11
Exodus 4:11 in Kannada
ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
Adakke kartanu avanige--manushyanige baayi kottaatanoo mookarannoo kivudarannoo drushtiyullavarannoo kurudarannoo untumaadi daatanoo yaaru? Kartanaada naane allavo?
Exodus 4:11 in English
- King James Version (KJV)
- And the LORD said unto him, Who hath made man’s mouth? or who maketh the dumb, or deaf, or the seeing, or the blind? have not I the LORD?
- World English Bible (WEB)
- The LORD said to him, “Who made man’s mouth? Or who makes one mute, or deaf, or seeing, or blind? Isn’t it I, the LORD?
- American Standard Version (ASV)
- And Jehovah said unto him, Who hath made man’s mouth? or who maketh [a man] dumb, or deaf, or seeing, or blind? is it not I, Jehovah?
- Bible in Basic English (BBE)
- And the Lord said to him, Who has made man's mouth? who takes away a man's voice or hearing, or makes him seeing or blind? Is it not I, the Lord?
- Darby Translation (DBY)
- And Jehovah said to him, Who gave man a mouth? or who maketh dumb, or deaf, or seeing, or blind? [have] not I, Jehovah?
- Webster's Bible (WBS)
- And the LORD said to him, Who hath made man's mouth? or who maketh the dumb, or deaf, or the seeing, or the blind? have not I the LORD.
- Young's Literal Translation (YLT)
- And Jehovah saith unto him, 'Who appointed a mouth for man? or who appointeth the dumb, or deaf, or open, or blind? is it not I, Jehovah?
Read in context
- 9ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
- 10ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
- 11ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
- 12ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
- 13ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
Cross references
- Isaiah 6:7 ಯೆಶಾಯ 6:7ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
- Psalm 146:8 ಕೀರ್ತನೆಗಳು 146:8ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
- Psalm 94:9 ಕೀರ್ತನೆಗಳು 94:9ಕಿವಿ ಯನ್ನು ಕೊಟ್ಟವನು ಕೇಳನೋ? ಕಣ್ಣನ್ನು ರೂಪಿಸಿದವನು ತಿಳಿಯನೋ?
- Ezekiel 3:26–27 ಯೆಹೆಜ್ಕೇಲನು 3:26–27ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ. ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Psalm 51:15 ಕೀರ್ತನೆಗಳು 51:15ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
- Jeremiah 1:9 ಯೆರೆಮೀಯ 1:9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
- Jeremiah 1:6 ಯೆರೆಮೀಯ 1:6ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು.
- Ezekiel 33:22 ಯೆಹೆಜ್ಕೇಲನು 33:22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
- Genesis 18:14 ಆದಿಕಾಂಡ 18:14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Isaiah 42:7 ಯೆಶಾಯ 42:7ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.