Exodus · chapter 4 · verse 12
Exodus 4:12 in Kannada
ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
Haagaadare eega hogu, naane ninna baayi yaagiddu neenu maatanaadatakkaddannu ninage bodhisuvenu andanu.
Exodus 4:12 in English
- King James Version (KJV)
- Now therefore go, and I will be with thy mouth, and teach thee what thou shalt say.
- World English Bible (WEB)
- Now therefore go, and I will be with your mouth, and teach you what you shall speak.”
- American Standard Version (ASV)
- Now therefore go, and I will be with thy mouth, and teach thee what thou shalt speak.
- Bible in Basic English (BBE)
- So go now, and I will be with your mouth, teaching you what to say.
- Darby Translation (DBY)
- And now go, and I will be with thy mouth, and will teach thee what thou shalt say.
- Webster's Bible (WBS)
- Now therefore go, and I will be with thy mouth, and teach thee what thou shalt say.
- Young's Literal Translation (YLT)
- and now, go, and I — I am with thy mouth, and have directed thee that which thou speakest;'
Read in context
- 10ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
- 11ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
- 12ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
- 13ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
- 14ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
Cross references
- Jeremiah 1:9 ಯೆರೆಮೀಯ 1:9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
- Luke 12:11–12 ಲೂಕನು 12:11–12ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ. ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
- Matthew 10:19–20 ಮತ್ತಾಯನು 10:19–20ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- Luke 21:14–15 ಲೂಕನು 21:14–15ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Mark 13:11 ಮಾರ್ಕನು 13:11ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
- Isaiah 50:4 ಯೆಶಾಯ 50:4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- Ephesians 6:19 ಎಫೆಸದವರಿಗೆ 6:19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- Luke 11:1 ಲೂಕನು 11:1ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
- Psalm 25:4–5 ಕೀರ್ತನೆಗಳು 25:4–5ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು. ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
- Isaiah 49:2 ಯೆಶಾಯ 49:2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
- Psalm 32:9 ಕೀರ್ತನೆಗಳು 32:9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.