Skip to content
ThuthiThuthiThuthi
Exodus · chapter 4 · verse 13

Exodus 4:13 in Kannada

ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.

Adakke mosheyu--o nanna kartane, neenu kaluhisabekendiruvavanannu kaluhisu endu beduttene andanu.

Exodus 4:13 in English

King James Version (KJV)
And he said, O my Lord, send, I pray thee, by the hand [of him whom] thou wilt send.
World English Bible (WEB)
Moses said, “Oh, Lord, please send someone else.”
American Standard Version (ASV)
And he said, Oh, Lord, send, I pray thee, by the hand of him whom thou wilt send.
Bible in Basic English (BBE)
And he said, O Lord, send, if you will, by the hand of anyone whom it seems good to you to send.
Darby Translation (DBY)
And he said, Ah Lord! send, I pray thee, by the hand [of him whom] thou wilt send.
Webster's Bible (WBS)
And he said, O my Lord, send, I pray thee, by the hand [of him whom] thou wilt send.
Young's Literal Translation (YLT)
and he saith, 'O, my Lord, send, I pray thee, by the hand Thou dost send.'

Read in context

  1. 11ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
  2. 12ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
  3. 13ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
  4. 14ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
  5. 15ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
Read all of Exodus 4

Cross references

Original words (Hebrew)

Exodus 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.