Exodus · chapter 4 · verse 16
Exodus 4:16 in Kannada
ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
Avanu ninagaagi janara sangada maatanaaduvanu. Avanu ninage baayiyaagi ruvanu; neenu avanige devarantiruvi.
Exodus 4:16 in English
- King James Version (KJV)
- And he shall be thy spokesman unto the people: and he shall be, [even] he shall be to thee instead of a mouth, and thou shalt be to him instead of God.
- World English Bible (WEB)
- He will be your spokesman to the people. It will happen that he will be to you a mouth, and you will be to him as God.
- American Standard Version (ASV)
- And he shall be thy spokesman unto the people; and it shall come to pass, that he shall be to thee a mouth, and thou shalt be to him as God.
- Bible in Basic English (BBE)
- And he will do the talking for you to the people: he will be to you as a mouth and you will be to him as God.
- Darby Translation (DBY)
- And he shall speak for thee unto the people; and it shall come to pass that he shall be to thee for a mouth, and thou shalt be to him for God.
- Webster's Bible (WBS)
- And he shall speak for thee to the people: and he shall be, [even] he shall be to thee instead of a mouth, and thou shalt be to him instead of God.
- Young's Literal Translation (YLT)
- and he, he hath spoken for thee unto the people, and it hath come to pass, he — he is to thee for a mouth, and thou — thou art to him for God;
Read in context
- 14ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
- 15ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
- 16ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
- 17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
- 18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
Cross references
- Exodus 7:1–2 ವಿಮೋಚನಕಾಂಡ 7:1–2ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ. ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
- John 10:34–35 ಯೋಹಾನನು 10:34–35ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ದೇವರುಗಳಾ ಗಿದ್ದೀರಿ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ನ್ಯಾಯಪ್ರಮಾಣದಲ್ಲಿ ಬರೆದಿರುವದಿಲ್ಲವೋ? ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
- Psalm 82:6 ಕೀರ್ತನೆಗಳು 82:6ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
- Exodus 18:19 ವಿಮೋಚನಕಾಂಡ 18:19ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.