Skip to content
ThuthiThuthiThuthi
Exodus · chapter 4 · verse 17

Exodus 4:17 in Kannada

ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.

Ee kolannu ninna kaiyalli takkollabeku. Neenu idarindale aa soochakakaaryagalannu maaduvi andanu.

Exodus 4:17 in English

King James Version (KJV)
And thou shalt take this rod in thine hand, wherewith thou shalt do signs.
World English Bible (WEB)
You shall take this rod in your hand, with which you shall do the signs.”
American Standard Version (ASV)
And thou shalt take in thy hand this rod, wherewith thou shalt do the signs.
Bible in Basic English (BBE)
And take in your hand this rod with which you will do the signs.
Darby Translation (DBY)
And thou shalt take this staff in thy hand, with which thou shalt do the signs.
Webster's Bible (WBS)
And thou shalt take this rod in thy hand, with which thou shalt perform signs.
Young's Literal Translation (YLT)
and this rod thou dost take in thy hand, with which thou doest the signs.'

Read in context

  1. 15ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
  2. 16ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
  3. 17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
  4. 18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
  5. 19ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
Read all of Exodus 4

Cross references

Original words (Hebrew)

Exodus 4:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.