Skip to content
ThuthiThuthiThuthi
Exodus · chapter 4 · verse 19

Exodus 4:19 in Kannada

ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.

Idallade kartanu midyaaninalli moshege--aiguptakke hintirugi hogu; ninna praanavannu hudukida janarellaa sattiddaare andanu.

Exodus 4:19 in English

King James Version (KJV)
And the LORD said unto Moses in Midian, Go, return into Egypt: for all the men are dead which sought thy life.
World English Bible (WEB)
The LORD said to Moses in Midian, “Go, return into Egypt; for all the men who sought your life are dead.”
American Standard Version (ASV)
And Jehovah said unto Moses in Midian, Go, return into Egypt; for all the men are dead that sought thy life.
Bible in Basic English (BBE)
And the Lord said to Moses in Midian, Go back to Egypt, for all the men are dead who were attempting to take your life.
Darby Translation (DBY)
And Jehovah said to Moses in Midian, Go, return to Egypt; for all the men are dead who sought thy life.
Webster's Bible (WBS)
And the LORD said to Moses in Midian, Go, return into Egypt; for all the men are dead who sought thy life.
Young's Literal Translation (YLT)
And Jehovah saith unto Moses in Midian, 'Go, turn back to Egypt, for all the men have died who seek thy life;'

Read in context

  1. 17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
  2. 18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
  3. 19ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
  4. 20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
  5. 21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
Read all of Exodus 4

Cross references

Original words (Hebrew)

Exodus 4:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.