Exodus · chapter 4 · verse 2
Exodus 4:2 in Kannada
ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
Kartanu avanige--ninna kaiyalliruvadenu andaddakke avanu--kolu andanu.
Exodus 4:2 in English
- King James Version (KJV)
- And the LORD said unto him, What [is] that in thine hand? And he said, A rod.
- World English Bible (WEB)
- The LORD said to him, “What is that in your hand?” He said, “A rod.”
- American Standard Version (ASV)
- And Jehovah said unto him, What is that in thy hand? And he said, A rod.
- Bible in Basic English (BBE)
- And the Lord said to him, What is that in your hand? And he said, A rod.
- Darby Translation (DBY)
- And Jehovah said to him, What is that in thy hand? And he said, A staff.
- Webster's Bible (WBS)
- And the LORD said to him, What [is] that in thy hand? And he said, A rod.
- Young's Literal Translation (YLT)
- And Jehovah saith unto him, 'What [is] this in thy hand?' and he saith, 'A rod;'
Read in context
- 1ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
- 2ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
- 3ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು.
- 4ಕರ್ತನು ಮೋಶೆಗೆ--ನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು.
Cross references
- Exodus 4:20 ವಿಮೋಚನಕಾಂಡ 4:20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
- Exodus 4:17 ವಿಮೋಚನಕಾಂಡ 4:17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
- Psalm 110:2 ಕೀರ್ತನೆಗಳು 110:2ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Leviticus 27:32 ಯಾಜಕಕಾಂಡ 27:32ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
- Genesis 30:37 ಆದಿಕಾಂಡ 30:37ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
- Micah 7:14 ಮೀಕ 7:14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.