Exodus · chapter 4 · verse 20
Exodus 4:20 in Kannada
ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
Aaga mosheyu tanna hendatiyannoo makkalannoo kara kondu katteyamele hattisi aigupta deshakke hintirugi bandanu. Idallade mosheyu devara kolannu kaiyalli takkondanu.
Exodus 4:20 in English
- King James Version (KJV)
- And Moses took his wife and his sons, and set them upon an ass, and he returned to the land of Egypt: and Moses took the rod of God in his hand.
- World English Bible (WEB)
- Moses took his wife and his sons, and set them on a donkey, and he returned to the land of Egypt. Moses took God’s rod in his hand.
- American Standard Version (ASV)
- And Moses took his wife and his sons, and set them upon an ass, and he returned to the land of Egypt: and Moses took the rod of God in his hand.
- Bible in Basic English (BBE)
- And Moses took his wife and his sons and put them on an ass and went back to the land of Egypt: and he took the rod of God in his hand.
- Darby Translation (DBY)
- And Moses took his wife and his sons, and set them riding upon an ass, and he returned to the land of Egypt. And Moses took the staff of God in his hand.
- Webster's Bible (WBS)
- And Moses took his wife, and his sons, and set them upon an ass, and he returned to the land of Egypt. And Moses took the rod of God in his hand.
- Young's Literal Translation (YLT)
- and Moses taketh his wife, and his sons, and causeth them to ride on the ass, and turneth back to the land of Egypt, and Moses taketh the rod of God in his hand.
Read in context
- 18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
- 19ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
- 20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
- 21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
- 22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
Cross references
- Exodus 17:9 ವಿಮೋಚನಕಾಂಡ 17:9ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
- Numbers 20:8–9 ಅರಣ್ಯಕಾಂಡ 20:8–9ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು. ಆಗ ಕರ್ತನು ಆಜ್ಞಾಪಿಸಿದ ಹಾಗೆ ಮೋಶೆಯು ಆತನ ಸನ್ನಿಧಿಯಿಂದ ಕೋಲನ್ನು ತಕ್ಕೊಂಡನು.
- Exodus 4:2 ವಿಮೋಚನಕಾಂಡ 4:2ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
- Exodus 18:3–4 ವಿಮೋಚನಕಾಂಡ 18:3–4ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು. ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
- Numbers 20:11 ಅರಣ್ಯಕಾಂಡ 20:11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
- Exodus 4:17 ವಿಮೋಚನಕಾಂಡ 4:17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
Original words (Hebrew)
- Moses · H4872מֹשֶׁה Môsheh
- took · H3947לָקַח lâqach
- wife · H802אִשָּׁה ʼishshâh
- sons · H1121בֵּן bên
- set · H7392רָכַב râkab
- ass · H2543חֲמוֹר chămôwr
- returned · H7725שׁוּב shûwb
- land · H776אֶרֶץ ʼerets
- Egypt · H4714מִצְרַיִם Mitsrayim
- Moses · H4872מֹשֶׁה Môsheh
- took · H3947לָקַח lâqach
- rod · H4294מַטֶּה maṭṭeh
- God · H430אֱלֹהִים ʼĕlôhîym
- hand · H3027יָד yâd