Exodus · chapter 4 · verse 21
Exodus 4:21 in Kannada
ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
Aaga kartanu moshege--neenu aiguptadeshakke hintirugi hogu vaaga naanu ninna kaiyinda maadisida ellaa soochaka kaaryagalannu pharohana munde maadu. Aadare naanu avana hrudayavannu kathinapadisuvenu. Avanu janarannu hogagodisuvadilla.
Exodus 4:21 in English
- King James Version (KJV)
- And the LORD said unto Moses, When thou goest to return into Egypt, see that thou do all those wonders before Pharaoh, which I have put in thine hand: but I will harden his heart, that he shall not let the people go.
- World English Bible (WEB)
- The LORD said to Moses, “When you go back into Egypt, see that you do before Pharaoh all the wonders which I have put in your hand, but I will harden his heart and he will not let the people go.
- American Standard Version (ASV)
- And Jehovah said unto Moses, When thou goest back into Egypt, see that thou do before Pharaoh all the wonders which I have put in thy hand: but I will harden his heart and he will not let the people go.
- Bible in Basic English (BBE)
- And the Lord said to Moses, When you go back to Egypt, see that you do before Pharaoh all the wonders which I have given you power to do: but I will make his heart hard and he will not let the people go.
- Darby Translation (DBY)
- And Jehovah said to Moses, When thou goest to return to Egypt, see that thou do all the wonders before Pharaoh that I have put in thy hand. And I will harden his heart, that he shall not let the people go.
- Webster's Bible (WBS)
- And the LORD said to Moses, When thou goest to return into Egypt, see that thou perform all those wonders before Pharaoh which I have put in thy hand: but I will harden his heart, that he shall not let the people go.
- Young's Literal Translation (YLT)
- And Jehovah saith unto Moses, 'In thy going to turn back to Egypt, see — all the wonders which I have put in thy hand — that thou hast done them before Pharaoh, and I — I strengthen his heart, and he doth not send the people away;
Read in context
- 19ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
- 20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
- 21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
- 22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
- 23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
Cross references
- Romans 9:18 ರೋಮಾಪುರದವರಿಗೆ 9:18ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
- Exodus 14:8 ವಿಮೋಚನಕಾಂಡ 14:8ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
- Joshua 11:20 ಯೆಹೋಶುವ 11:20ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
- Isaiah 63:17 ಯೆಶಾಯ 63:17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
- Exodus 7:13 ವಿಮೋಚನಕಾಂಡ 7:13ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ.
- Exodus 9:12 ವಿಮೋಚನಕಾಂಡ 9:12ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
- Exodus 10:20 ವಿಮೋಚನಕಾಂಡ 10:20ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸದೆ ಹೋದನು.
- John 12:40 ಯೋಹಾನನು 12:40ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
- Exodus 3:20 ವಿಮೋಚನಕಾಂಡ 3:20ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.
- Exodus 14:4 ವಿಮೋಚನಕಾಂಡ 14:4ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
- Exodus 7:3 ವಿಮೋಚನಕಾಂಡ 7:3ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- goest · H3212יָלַךְ yâlak
- return · H7725שׁוּב shûwb
- Egypt · H4714מִצְרַיִם Mitsrayim
- see · H7200רָאָה râʼâh
- do · H6213עָשָׂה ʻâsâh
- wonders · H4159מוֹפֵת môwphêth
- before · H6440פָּנִים pânîym
- Pharaoh · H6547פַּרְעֹה Parʻôh
- put · H7760שׂוּם sûwm
- hand · H3027יָד yâd
- harden · H2388חָזַק châzaq
- heart · H3820לֵב lêb
- people · H5971עַם ʻam
- go · H7971שָׁלַח shâlach