Skip to content
ThuthiThuthiThuthi
Exodus · chapter 4 · verse 22

Exodus 4:22 in Kannada

ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.

Aaga neenu pharohanige--kartanu heege heluttaane; israayelu nanna maganu. Avanu nanna chochchala magane endu helabeku.

Exodus 4:22 in English

King James Version (KJV)
And thou shalt say unto Pharaoh, Thus saith the LORD, Israel [is] my son, [even] my firstborn:
World English Bible (WEB)
You shall tell Pharaoh, ‘The LORD says, Israel is my son, my firstborn,
American Standard Version (ASV)
And thou shalt say unto Pharaoh, Thus saith Jehovah, Israel is my son, my first-born:
Bible in Basic English (BBE)
And you are to say to Pharaoh, The Lord says, Israel is the first of my sons:
Darby Translation (DBY)
And thou shalt say to Pharaoh, Thus saith Jehovah: Israel is my son, my firstborn.
Webster's Bible (WBS)
And thou shalt say to Pharaoh, Thus saith the LORD, Israel [is] my son, [even] my first-born.
Young's Literal Translation (YLT)
and thou hast said unto Pharaoh, Thus said Jehovah, My son, My first-born [is] Israel,

Read in context

  1. 20ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
  2. 21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
  3. 22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
  4. 23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
  5. 24ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
Read all of Exodus 4

Cross references

Original words (Hebrew)

Exodus 4:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.