Skip to content
ThuthiThuthiThuthi
Exodus · chapter 4 · verse 23

Exodus 4:23 in Kannada

(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.

(pharohane) naanu ninage heluvadenandare--nanna sevemaadu vante nanna maganannu kaluhisu. Neenu avanannu kaluhisuvadannu niraakarisidare igo, naanu ninna maganannu andare ninna chochchalamaganannu kolluvenu andanu.

Exodus 4:23 in English

King James Version (KJV)
And I say unto thee, Let my son go, that he may serve me: and if thou refuse to let him go, behold, I will slay thy son, [even] thy firstborn.
World English Bible (WEB)
and I have said to you, “Let my son go, that he may serve me;” and you have refused to let him go. Behold, I will kill your firstborn son.’”
American Standard Version (ASV)
and I have said unto thee, Let my son go, that he may serve me; and thou hast refused to let him go: behold, I will slay thy son, thy first-born.
Bible in Basic English (BBE)
And I said to you, Let my son go, so that he may give me worship; and you did not let him go: so now I will put the first of your sons to death.
Darby Translation (DBY)
And I say to thee, Let my son go, that he may serve me. And if thou refuse to let him go, behold, I will kill thy son, thy firstborn.
Webster's Bible (WBS)
And I say to thee, Let my son go, that he may serve me: and if thou shalt refuse to let him go, behold, I will slay thy son, [even] thy first-born.
Young's Literal Translation (YLT)
and I say unto thee, Send away My son, and he doth serve Me; and — thou dost refuse to send him away — lo, I am slaying thy son, thy first-born.'

Read in context

  1. 21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
  2. 22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
  3. 23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
  4. 24ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
  5. 25ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.
Read all of Exodus 4

Cross references

Original words (Hebrew)

Exodus 4:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.