Skip to content
ThuthiThuthiThuthi
Exodus · chapter 4 · verse 24

Exodus 4:24 in Kannada

ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.

Idallade avanu daariya vasati gruhadalli ddaaga kartanu avanedurige bandu avana praana tegeyabekendiddanu.

Exodus 4:24 in English

King James Version (KJV)
And it came to pass by the way in the inn, that the LORD met him, and sought to kill him.
World English Bible (WEB)
On the way at a lodging place, the LORD met Moses and wanted to kill him.
American Standard Version (ASV)
And it came to pass on the way at the lodging-place, that Jehovah met him, and sought to kill him.
Bible in Basic English (BBE)
Now on the journey, at the night's resting-place, the Lord came in his way and would have put him to death.
Darby Translation (DBY)
And it came to pass on the way, in the inn, that Jehovah came upon him, and sought to slay him.
Webster's Bible (WBS)
And it came to pass by the way in the inn, that the LORD met him, and sought to kill him.
Young's Literal Translation (YLT)
And it cometh to pass in the way, in a lodging place, that Jehovah meeteth him, and seeketh to put him to death;

Read in context

  1. 22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
  2. 23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
  3. 24ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
  4. 25ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.
  5. 26ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು.
Read all of Exodus 4

Cross references

Original words (Hebrew)

Exodus 4:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.