Exodus · chapter 4 · verse 25
Exodus 4:25 in Kannada
ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.
Aaga chipporalu hadavaada kallannu tegedukondu tanna maganige sunnati maadi adannu avana kaalugala munde haaki moshege--nijavaagi neenu nanage raktada gandanu andalu.
Exodus 4:25 in English
- King James Version (KJV)
- Then Zipporah took a sharp stone, and cut off the foreskin of her son, and cast [it] at his feet, and said, Surely a bloody husband [art] thou to me.
- World English Bible (WEB)
- Then Zipporah took a flint, and cut off the foreskin of her son, and cast it at his feet; and she said, “Surely you are a bridegroom of blood to me.”
- American Standard Version (ASV)
- Then Zipporah took a flint, and cut off the foreskin of her son, and cast it at his feet; and she said, Surely a bridegroom of blood art thou to me.
- Bible in Basic English (BBE)
- Then Zipporah took a sharp stone, and cutting off the skin of her son's private parts, and touching his feet with it, she said, Truly you are a husband of blood to me.
- Darby Translation (DBY)
- Then Zipporah took a stone and cut off the foreskin of her son, and cast it at his feet, and said, A bloody husband indeed art thou to me!
- Webster's Bible (WBS)
- Then Zipporah took a sharp stone, and cut off the foreskin of her son, and cast [it] at his feet, and said, Surely a bloody husband [art] thou to me.
- Young's Literal Translation (YLT)
- and Zipporah taketh a flint, and cutteth off the foreskin of her son, and causeth [it] to touch his feet, and saith, 'Surely a bridegroom of blood [art] thou to me;'
Read in context
- 23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
- 24ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
- 25ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.
- 26ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು.
- 27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
Cross references
- Joshua 5:2–3 ಯೆಹೋಶುವ 5:2–3ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್ ಮಕ್ಕಳಿಗೆ ಸುನ್ನತಿಮಾಡು ಅಂದನು. ಆಗ ಯೆಹೋಶುವನು ತಾನು ಹರಿತವಾದ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್ ಮಕ್ಕಳಿಗೆ ಸುನ್ನತಿ ಗುಡ್ಡದಲ್ಲಿ ಸುನ್ನತಿ ಮಾಡಿದನು.
- Genesis 17:14 ಆದಿಕಾಂಡ 17:14ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
- 2 Samuel 16:7 2 ಸಮುವೇಲನು 16:7ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.