Exodus · chapter 4 · verse 27
Exodus 4:27 in Kannada
ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
Idallade kartanu aaronanige--moshe yannu edurugolluvadakke aranyakke hogu andanu. Avanu hogi devara bettadalli avanannu edurugondu muddittanu.
Exodus 4:27 in English
- King James Version (KJV)
- And the LORD said to Aaron, Go into the wilderness to meet Moses. And he went, and met him in the mount of God, and kissed him.
- World English Bible (WEB)
- The LORD said to Aaron, “Go into the wilderness to meet Moses.” He went, and met him on God’s mountain, and kissed him.
- American Standard Version (ASV)
- And Jehovah said to Aaron, Go into the wilderness to meet Moses. And he went, and met him in the mountain of God, and kissed him.
- Bible in Basic English (BBE)
- And the Lord said to Aaron, Go into the waste land and you will see Moses. So he went and came across Moses at the mountain of God, and gave him a kiss.
- Darby Translation (DBY)
- And Jehovah said to Aaron, Go into the wilderness to meet Moses. And he went, and met him on the mountain of God, and kissed him.
- Webster's Bible (WBS)
- And the LORD said to Aaron, Go into the wilderness to meet Moses. And he went, and met him in the mount of God, and kissed him.
- Young's Literal Translation (YLT)
- And Jehovah saith unto Aaron, 'Go to meet Moses into the wilderness;' and he goeth, and meeteth him in the mount of God, and kisseth him,
Read in context
- 25ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.
- 26ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು.
- 27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
- 28ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.
- 29ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.
Cross references
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- Genesis 29:11 ಆದಿಕಾಂಡ 29:11ಆಗ ಯಾಕೋ ಬನು ರಾಹೇಲಳಿಗೆ ಮುದ್ದಿಟ್ಟು ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.
- Acts 10:20 ಅಪೊಸ್ತಲರ ಕೃತ್ಯಗಳು 10:20ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
- Exodus 4:14–16 ವಿಮೋಚನಕಾಂಡ 4:14–16ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು. ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು. ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
- 1 Kings 19:8 1 ಅರಸುಗಳು 19:8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- Ecclesiastes 4:9 ಪ್ರಸಂಗಿ 4:9ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.
- Exodus 19:3 ವಿಮೋಚನಕಾಂಡ 19:3ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
- Exodus 20:18 ವಿಮೋಚನಕಾಂಡ 20:18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
- Acts 10:5–6 ಅಪೊಸ್ತಲರ ಕೃತ್ಯಗಳು 10:5–6ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು. ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿದೆ. ನೀನು ಮಾಡಬೇಕಾದದ್ದನ್ನು ಅವನು ನಿನಗೆ ತಿಳಿಸುವನು ಎಂದು ಹೇಳಿದನು.
- Exodus 24:15–17 ವಿಮೋಚನಕಾಂಡ 24:15–17ಹೀಗೆ ಮೋಶೆಯು ಬೆಟ್ಟವನ್ನೇರಿ ಹೋದನು. ಆಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು. ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು. ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.