Exodus · chapter 4 · verse 28
Exodus 4:28 in Kannada
ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.
Aaga mosheyu aaronanige tannannu kaluhisida kartana ellaa maatugalannoo tanage aajnyaapisida ellaa soochakakaaryagalannoo tilisidanu.
Exodus 4:28 in English
- King James Version (KJV)
- And Moses told Aaron all the words of the LORD who had sent him, and all the signs which he had commanded him.
- World English Bible (WEB)
- Moses told Aaron all the LORD’s words with which he had sent him, and all the signs with which he had instructed him.
- American Standard Version (ASV)
- And Moses told Aaron all the words of Jehovah wherewith he had sent him, and all the signs wherewith he had charged him.
- Bible in Basic English (BBE)
- And Moses gave Aaron an account of all the words of the Lord which he had sent him to say, and of all the signs which he had given him orders to do.
- Darby Translation (DBY)
- And Moses told Aaron all the words of Jehovah who had sent him, and all the signs that he had commanded him.
- Webster's Bible (WBS)
- And Moses told Aaron all the words of the LORD who had sent him, and all the signs which he had commanded him.
- Young's Literal Translation (YLT)
- and Moses declareth to Aaron all the words of Jehovah with which He hath sent him, and all the signs with which He hath charged him.
Read in context
- 26ಆಗ ಆತನು ಅವನನ್ನು ಬಿಟ್ಟನು. ಅವಳು--ಸುನ್ನತಿಯ ನಿಮಿತ್ತ ನೀನು ರಕ್ತದ ಗಂಡ ನಾಗಿದ್ದೀ ಅಂದಳು.
- 27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
- 28ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.
- 29ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.
- 30ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು.ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
Cross references
- Exodus 4:15–16 ವಿಮೋಚನಕಾಂಡ 4:15–16ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು. ಅವನು ನಿನಗಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿ ರುವನು; ನೀನು ಅವನಿಗೆ ದೇವರಂತಿರುವಿ.
- Exodus 4:8–9 ವಿಮೋಚನಕಾಂಡ 4:8–9ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು. ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
- Matthew 21:29 ಮತ್ತಾಯನು 21:29ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
- Jonah 3:2 ಯೋನ 3:2ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.