Skip to content
ThuthiThuthiThuthi
Exodus · chapter 4 · verse 29

Exodus 4:29 in Kannada

ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್‌ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.

Taruvaaya mosheyoo aaronanoo hogi israayel makkala hiriyarannellaa ottugoodisidaru.

Exodus 4:29 in English

King James Version (KJV)
And Moses and Aaron went and gathered together all the elders of the children of Israel:
World English Bible (WEB)
Moses and Aaron went and gathered together all the elders of the children of Israel.
American Standard Version (ASV)
And Moses and Aaron went and gathered together all the elders of the children of Israel:
Bible in Basic English (BBE)
Then Moses and Aaron went and got together all the chiefs of the children of Israel:
Darby Translation (DBY)
And Moses and Aaron went and gathered all the elders of the children of Israel;
Webster's Bible (WBS)
And Moses and Aaron went, and assembled all the elders of the children of Israel:
Young's Literal Translation (YLT)
And Moses goeth — Aaron also — and they gather all the elders of the sons of Israel,

Read in context

  1. 27ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
  2. 28ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.
  3. 29ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲ್‌ ಮಕ್ಕಳ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.
  4. 30ಕರ್ತನು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಹೇಳಿ ಜನರ ಕಣ್ಣುಗಳ ಮುಂದೆ ಸೂಚಕ ಕಾರ್ಯಗಳನ್ನು ಮಾಡಲು. ಜನರು ನಂಬಿದರು.ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
  5. 31ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
Read all of Exodus 4

Cross references

Original words (Hebrew)

Exodus 4:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.