Exodus · chapter 4 · verse 3
Exodus 4:3 in Kannada
ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು.
Kartanu avanige--adannu nelada mele bisaadu andaaga avanu adannu bisaadidanu; aaga adu sarpa vaayitu. Mosheyu allinda odihodanu.
Exodus 4:3 in English
- King James Version (KJV)
- And he said, Cast it on the ground. And he cast it on the ground, and it became a serpent; and Moses fled from before it.
- World English Bible (WEB)
- He said, “Throw it on the ground.” He threw it on the ground, and it became a snake; and Moses ran away from it.
- American Standard Version (ASV)
- And he said, Cast it on the ground. And he cast it on the ground, and it became a serpent; and Moses fled from before it.
- Bible in Basic English (BBE)
- And he said, Put it down on the earth. And he put it down on the earth and it became a snake; and Moses went running from it.
- Darby Translation (DBY)
- And he said, Cast it on the ground. And he cast it on the ground, and it became a serpent; and Moses fled from before it.
- Webster's Bible (WBS)
- And he said, Cast it on the ground. And he cast it on the ground, and it became a serpent: and Moses fled from before it.
- Young's Literal Translation (YLT)
- and He saith, 'Cast it to the earth;' and he casteth it to the earth, and it becometh a serpent — and Moses fleeth from its presence.
Read in context
- 1ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.
- 2ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
- 3ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು.
- 4ಕರ್ತನು ಮೋಶೆಗೆ--ನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು.
- 5ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
Cross references
- Exodus 7:10–15 ವಿಮೋಚನಕಾಂಡ 7:10–15ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು. ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು. ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ. ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು. ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಇಗೋ, ಅವನು ಹೊರಗೆ ನೀರಿನ ಬಳಿಗೆ ಹೋಗುವನು. ನದೀತೀರದಲ್ಲಿ ಅವನೆದುರಿಗೆ ನಿಂತುಕೊಂಡು ಸರ್ಪವಾಗಿ ಮಾಡಲ್ಪಟ್ಟ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು
- Exodus 4:17 ವಿಮೋಚನಕಾಂಡ 4:17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.