Skip to content
ThuthiThuthiThuthi
Exodus · chapter 4 · verse 5

Exodus 4:5 in Kannada

ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.

Idarinda avaru tamma pitrugalaada abrahaam isaak yaakob ivara kartanaada devaru ninage kaanisiddannu avaru nambuvaru andanu.

Exodus 4:5 in English

King James Version (KJV)
That they may believe that the LORD God of their fathers, the God of Abraham, the God of Isaac, and the God of Jacob, hath appeared unto thee.
World English Bible (WEB)
“This is so that they may believe that the LORD, the God of their fathers, the God of Abraham, the God of Isaac, and the God of Jacob, has appeared to you.”
American Standard Version (ASV)
that they may believe that Jehovah, the God of their fathers, the God of Abraham, the God of Isaac, and the God of Jacob, hath appeared unto thee.
Bible in Basic English (BBE)
So that they may be certain that the Lord, the God of their fathers, the God of Abraham, of Isaac, and of Jacob, has been seen by you.
Darby Translation (DBY)
that they may believe that Jehovah, the God of their fathers, the God of Abraham, the God of Isaac, and the God of Jacob, hath appeared unto thee.
Webster's Bible (WBS)
That they may believe that the LORD God of their fathers, the God of Abraham, the God of Isaac, and the God of Jacob, hath appeared to thee.
Young's Literal Translation (YLT)
' — so that they believe that Jehovah, God of their fathers, hath appeared unto thee, God of Abraham, God of Isaac, and God of Jacob.'

Read in context

  1. 3ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು.
  2. 4ಕರ್ತನು ಮೋಶೆಗೆ--ನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು.
  3. 5ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
  4. 6ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.
  5. 7ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು.
Read all of Exodus 4

Cross references

Original words (Hebrew)

Exodus 4:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.