Exodus · chapter 4 · verse 7
Exodus 4:7 in Kannada
ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು.
Aatanu avanige--ninna kaiyannu udiyalli haaku andaaga avanu tanna kaiyannu udiyalli haaki udiyinda horage tegeyalu igo, adu avana bere dehadantaagittu.
Exodus 4:7 in English
- King James Version (KJV)
- And he said, Put thine hand into thy bosom again. And he put his hand into his bosom again; and plucked it out of his bosom, and, behold, it was turned again as his [other] flesh.
- World English Bible (WEB)
- He said, “Put your hand inside your cloak again.” He put his hand inside his cloak again, and when he took it out of his cloak, behold, it had turned again as his other flesh.
- American Standard Version (ASV)
- And he said, Put thy hand into thy bosom again. (And he put his hand into his bosom again; and when he took it out of his bosom, behold, it was turned again as his [other] flesh.)
- Bible in Basic English (BBE)
- And he said, Put your hand inside your robe again. (And he put his hand into his robe again, and when he took it out he saw that it had become like his other flesh.)
- Darby Translation (DBY)
- And he said, Put thy hand into thy bosom again. And he put his hand into his bosom again, and took it out of his bosom, and behold, it was turned again as his flesh.
- Webster's Bible (WBS)
- And he said, Put thy hand into thy bosom again. And he put his hand into his bosom again, and drew it out of his bosom, and behold, it was turned again as his [other] flesh.
- Young's Literal Translation (YLT)
- and He saith, 'Put back thy hand unto thy bosom;' and he putteth back his hand unto his bosom, and he bringeth it out from his bosom, and lo, it hath turned back as his flesh —
Read in context
- 5ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
- 6ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.
- 7ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು.
- 8ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.
- 9ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
Cross references
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- 2 Kings 5:14 2 ಅರಸುಗಳು 5:14ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
- Matthew 8:3 ಮತ್ತಾಯನು 8:3ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
- Numbers 12:13–15 ಅರಣ್ಯಕಾಂಡ 12:13–15ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು. ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.