Skip to content
ThuthiThuthiThuthi
Exodus · chapter 40 · verse 11

Exodus 40:11 in Kannada

ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.

Gangaalavannoo adara kaalugalannoo neenu abhishekisi adannu parishuddha maadabeku.

Exodus 40:11 in English

King James Version (KJV)
And thou shalt anoint the laver and his foot, and sanctify it.
World English Bible (WEB)
You shall anoint the basin and its base, and sanctify it.
American Standard Version (ASV)
And thou shalt anoint the laver and its base, and sanctify it.
Bible in Basic English (BBE)
And put oil on the washing-vessel and its base, and make them holy.
Darby Translation (DBY)
And thou shalt anoint the laver and its stand, and hallow it.
Webster's Bible (WBS)
And thou shalt anoint the laver and its foot, and sanctify it.
Young's Literal Translation (YLT)
and thou hast anointed the laver and its base, and sanctified it.

Read in context

  1. 9ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
  2. 10ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
  3. 11ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.
  4. 12ಆರೋನನನ್ನೂ ಅವನ ಮಕ್ಕಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ ಅವರನ್ನು ನೀರಿನಿಂದ ತೊಳೆಯಬೇಕು.
  5. 13ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
Read all of Exodus 40

Original words (Hebrew)

Exodus 40:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.